ಬೆಂಗಳೂರು, ಜುಲೈ 29 – ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅನ್ನು ಐದು ನಿಗಮಗಳಾಗಿ ವಿಭಜಿಸುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಯೋಜನೆಗೆ ಸರ್ಕಾರ ಸಾಕಷ್ಟು ತಾಂತ್ರಿಕ ಮತ್ತು ಆಡಳಿತಾತ್ಮಕ ಸವಾಲುಗಳನ್ನು ಎದುರಿಸಬೇಕಾಗಿದೆ. ಮುಖ್ಯ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ ಮಾಡಿ ಶೀಘ್ರ ಚುನಾವಣೆ ನಡೆಸುತ್ತೇವೆ ಎಂದು ಡಿಸಿಎಂ ಡಿಕೆಶಿ ಅವರು ತಿಳಿಸಿದರು,ಕೆಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ...
ಬೆಂಗಳೂರು: ಗ್ರೇಟರ್ ಬೆಂಗಳೂರು ಅಲ್ಲ ಕ್ವಾರ್ಟರ್ ಬೆಂಗಳೂರು ಎಂಬ ವಿಪಕ್ಷ ನಾಯಕ ಆರ್ ಆಶೋಕ್ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ಅವರು ಬಿಜೆಪಿಗರಿಗೆ ಕ್ವಾರ್ಟರ್ ಮಾತ್ರ ಗೊತ್ತು ಎಂದು ಗರಂ ಆದರು,ಗ್ರೇಟರ್ ಬೆಂಗಳೂರು ಆಡಳಿತ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತನ್ನ 18 ವರ್ಷಗಳ ಆಡಳಿತಕ್ಕೆ ವಿದಾಯ ಹೇಳಿದ್ದು, ಇಂದಿನಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಸ್ತಿತ್ವಕ್ಕೆ ಬಂದಿದೆ. ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆ-2024ರ ಕಲಂ 1(2) ಮತ್ತು ಕಲಂ...
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಷಯದಲ್ಲಿ ಅಶ್ವಥ್ ನಾರಾಯಣ ಅವರು ಅತಂಕಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು,ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಡಿಕೆಶಿ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿವಿಧ...
ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು, ಗ್ರೇಟರ್ ಬೆಂಗಳೂರಾಗಿ ಬದಲಾಗಲು ಸಜ್ಜಾಗಿದೆ.. ಅದೆಷ್ಟೋ ಜನರಿಗೆ ಬದುಕು ಕಟ್ಟಿಕೊಟ್ಟ ಬೆಂದಕಾಳೂರಿಗೆ ಹೊಸ ರೂಪು ರೇಷೆ ನೀಡಲು ಸರ್ಕಾರ ಸಜ್ಜಾಗಿದೆ. ಇಂದು ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಆಥಾರಿಟಿ ವಿಧೇಯಕ ಮಂಡಿಸೋ...