ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ Siddaramaiah ಅವರು 2026–27ನೇ ಸಾಲಿನ Karnataka Budget 2026–27 ಅನ್ನು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ, ರಾಜ್ಯದ ಅಭಿವೃದ್ಧಿ ಹಾಗೂ ಜನಕಲ್ಯಾಣ...
ಬೆಂಗಳೂರು:ರಾಜ್ಯ ಸರ್ಕಾರದ ಮಹತ್ವದ **ಗೃಹಲಕ್ಷ್ಮಿ ಯೋಜನೆ**ಯ 26ನೇ ಕಂತಿನ ₹2,000 ಮೊತ್ತ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಇದರೊಂದಿಗೆ ಪ್ರತಿ ಮನೆಯ ಯಜಮಾನಿಗೆ ಈವರೆಗೆ ಒಟ್ಟಾರೆ ₹52,000 ಕೈಸೇರಿದೆ ಎಂದು ಶಾಸಕ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ...
ಬೆಂಗಳೂರು ಪಂಚ ಗ್ಯಾರಂಟಿ ಯೋಜನೆಗಳ ಮೇಲೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರ ಈಗ ಆರ್ಥಿಕ ಒತ್ತಡದ ಹಂತ ತಲುಪಿದೆ ಎಂಬ ಆರೋಪಗಳು ಮತ್ತಷ್ಟು ಗಟ್ಟಿಯಾಗುತ್ತಿವೆ. ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ₹79 ಕೋಟಿ...
ಬೆಂಗಳೂರು, ಫೆಬ್ರವರಿ 07: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆ ಕುರಿತು ಪ್ರಮುಖ ನಿರ್ಧಾರಕ್ಕೆ ಚಿಂತನೆ ನಡೆಸಲಾಗುತ್ತಿದೆ. ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ (Life Certificate) ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ ತ್ವರಿತ ಕ್ರಮ ಕೈಗೊಳ್ಳುವಂತೆ...
ಬೆಂಗಳೂರು: ಜಿಎಸ್ಟಿ ಹಾಗೂ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಎಂಬ ಕಾರಣಕ್ಕೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗದೆ ಸಮಸ್ಯೆ ಎದುರಿಸುತ್ತಿದ್ದ ಮಹಿಳೆಯರ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಈಗಾಗಲೇ ಇತ್ಯರ್ಥಗೊಳಿಸಲಾಗಿದೆ ಎಂದು ಮಹಿಳಾ ಮತ್ತು...
ಕರ್ನಾಟಕ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದೆ. ಗೃಹಲಕ್ಷ್ಮೀ ಯೋಜನೆಯ ಎರಡು ಕಂತಿನ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar)...
ಬೆಳಗಾವಿ: ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಬಾಕಿ ವಿಚಾರ ವಿಧಾನಸಭೆಯಲ್ಲಿ ಭಾರಿ ಗದ್ದಲ ಹಾಗೂ ಕೋಲಾಹಲಕ್ಕೆ ಕಾರಣವಾಯಿತು. ವಿಪಕ್ಷಗಳ ಆಕ್ರೋಶದಿಂದ ಅರ್ಧ ದಿನದ ಕಲಾಪ ವ್ಯರ್ಥವಾಯಿತು. ಕೊನೆಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...
ಬೆಂಗಳೂರು: ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರಿಗೆ ದೊಡ್ಡ ಮಟ್ಟದ ಆರ್ಥಿಕ ನೆರವು ನೀಡಲು ಮುಂದಾಗಿದೆ. ಇನ್ಮುಂದೆ ಮಹಿಳೆಯರು ₹30,000ರಿಂದ ₹3 ಲಕ್ಷದವರೆಗೆ ವೈಯಕ್ತಿಕ ಸಾಲ (Personal Loan) ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು...
ಬೆಂಗಳೂರು: ರಾಜ್ಯ ಸರ್ಕಾರದ ಜನಪರ ಗೃಹಲಕ್ಷ್ಮಿ ಯೋಜನೆ (GruhaLakshmi) ಹಣ ಬಿಡುಗಡೆ ವಿಳಂಬದಿಂದ ಮಹಿಳೆಯರು ನಿರಾಶೆಯಲ್ಲಿದ್ದರು. ಪ್ರತಿ ತಿಂಗಳು ಸಮಯಕ್ಕೆ ಹಣ ಜಮೆಯಾಗದ ಕಾರಣ ಅನೇಕ ಬಡ ಮಹಿಳೆಯರು ಸರ್ಕಾರಕ್ಕೆ ಮನವಿ ಮಾಡುತ್ತ, “ದಯವಿಟ್ಟು ನಮ್ಮ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರೆಂಟಿಗಳ ಪೈಕಿ ಪ್ರಮುಖವಾದ ಗೃಹಲಕ್ಷ್ಮಿ ಯೋಜನೆಗೆ ಮತ್ತಷ್ಟು ಬಲ ತುಂಬಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ **‘ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್ಗಳು’**ನ್ನು ಆರಂಭಿಸಲು ಮುಂದಾಗಿದೆ. ಈ ಬ್ಯಾಂಕ್ಗಳ ಮೂಲಕ...