ದೇಶ11 months ago
ಆರೋಗ್ಯ ವಿಮೆ ಮೇಲೆ ಶೇ. 18 ಜಿಎಸ್ಟಿ ಮರುಪರಿಶೀಲಿಸುವಂತೆ ಪ್ರಧಾನಿ ಮೋದಿಗೆ ಸಚಿವ ದಿನೇಶ್ ಗುಂಡೂರಾವ್ ಪತ್ರ
ಬೆಂಗಳೂರು: ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಆರೋಗ್ಯ ವಿಮೆ ಮೇಲಿನ ಶೇ 18ರಷ್ಟು ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ)ಯನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ. “ಸೆಪ್ಟೆಂಬರ್ 9...