ದೇಶ2 weeks ago
ಹೊರ್ಮುಜ್ ಜಲಸಂಧಿ ಬಿಕ್ಕಟ್ಟು: ಜಾಗತಿಕ ತೈಲ ಸಂಕಷ್ಟ, ‘ಇದು ವಿಶ್ವಕ್ಕೆ ಪರೀಕ್ಷೆ’ – ಭಾರತ
ಹೊಸದಿಲ್ಲಿ: ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿಯಲ್ಲಿ ವ್ಯತ್ಯಯ ಉಂಟಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಹೆಚ್ಚಾಗಿದೆ. ಇದರ ಪರಿಣಾಮ ಭಾರತದ ಮೇಲೂ ಬಿದ್ದು ಇಂಧನ ಬಿಕ್ಕಟ್ಟು ಸೃಷ್ಟಿಯಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ವಿದೇಶಾಂಗ...