ದೇಶ4 months ago
HAMPI UTSAV : ಫೆ.13ರಿಂದ ಹಂಪಿ ಉತ್ಸವ ಸಂಭ್ರಮ – 5 ಸಾವಿರಕ್ಕೂ ಹೆಚ್ಚು ಕಲಾವಿದರಿಂದ ವಿಜಯನಗರ ವೈಭವ ಅನಾವರಣ
ವಿಜಯನಗರ ಸಾಮ್ರಾಜ್ಯದ ಇತಿಹಾಸ, ಕಲೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಜಗತ್ತಿಗೆ ಪರಿಚಯಿಸುವ ವಿಶ್ವವಿಖ್ಯಾತ ಹಂಪಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 13, 14 ಮತ್ತು 15ರಂದು ನಡೆಯಲಿರುವ ಉತ್ಸವಕ್ಕೆ ವಿಜಯನಗರ ಜಿಲ್ಲೆಯ ಹೊಸಪೇಟೆ ಹಾಗೂ ಹಂಪಿ...