ದೇಶ2 hours ago
“(Dharmendra Pradhan ರಾಜೀನಾಮೆ ಬಳಿಕ ಪಂಜಾಬ್ನಲ್ಲೂ ಪೇಪರ್ ಲೀಕ್ ಕಾವು!
ಚಂಡೀಗಢ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆ ಬೆನ್ನಲ್ಲೇ ಇದೀಗ ಪಂಜಾಬ್ ರಾಜಕೀಯದಲ್ಲಿ ಪರೀಕ್ಷಾ ಅಕ್ರಮಗಳ ವಿಚಾರ ಭಾರೀ ರಾಜಕೀಯ ಕದನಕ್ಕೆ ಕಾರಣವಾಗಿದೆ. ಪಂಜಾಬ್ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್...