ಕ್ರೀಡೆ2 months ago
ಸಿಕ್ಸರ್ಗಳ ಸುರಿಮಳೆ: ಹ್ಯಾರಿ ಬ್ರೂಕ್ ಬ್ಯಾಟಿಂಗ್ಗೆ ಕ್ರೀಡಾಭಿಮಾನಿಗಳು ಫಿದಾ
ಕೊಲಂಬೊ (ಶ್ರೀಲಂಕಾ): ಶ್ರೀಲಂಕಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ (Harry Brook) ಅಬ್ಬರದ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಅಭಿಮಾನಿಗಳನ್ನು ಬೆರಗುಗೊಳಿಸಿದ್ದಾರೆ. ಕೊಲಂಬೊದ ಐತಿಹಾಸಿಕ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ...