ದೇಶ11 months ago
ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಬೇಕು – ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಮೋದಿ ಆಗ್ರಹ
ಸೋನಿಪತ್: ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಕರ್ನಾಟಕದ ಮುಡಾ ಪ್ರಕರಣದ (MUDA Scam) ಪ್ರಸ್ತಾಪವಾಗಿದೆ. ಸೋನಿಪತ್ನಲ್ಲಿ ನಡೆದ ಪ್ರಚಾರದಲ್ಲಿ ಮುಡಾ ವಿಚಾರವನ್ನು ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ...