ಕ್ರೀಡೆ7 months ago
ಭಾರತೀಯ ಬ್ಯಾಟರ್ಗಳಲ್ಲಿ ತಾಂತ್ರಿಕ ಕೊರತೆಗಳಿವೆ, ಅವರು ಹೆಚ್ಚು ದೇಶಿ ಕ್ರಿಕೆಟ್ ಆಡಬೇಕು: ಸುನಿಲ್ ಗವಾಸ್ಕರ್ – SUNIL GAVASKAR
ಸಿಡ್ನಿ(ಆಸ್ಟ್ರೇಲಿಯಾ): ಮುಂದಿನ ಆವೃತ್ತಿಯ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ಗೂ ಮುನ್ನ ಭಾರತ ಕ್ರಿಕೆಟ್ ತಂಡದ ಆಟಗಾರರು ಹೆಚ್ಚು ದೇಶಿ ಕ್ರಿಕೆಟ್ ಆಡುವುದನ್ನು ಮುಖ್ಯ ಕೋಚ್ ಖಾತ್ರಿಪಡಿಸಿಕೊಳ್ಳಬೇಕು ಎಂದು ಭಾರತದ ಹಿರಿಯ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಹೇಳಿದ್ದಾರೆ. ಅದೇ...