ಕರ್ನಾಟಕ ಆರೋಗ್ಯ ಇಲಾಖೆಯು ಬಡವರಿಗೆ, ಕ್ಯಾನ್ಸರ್ ಪೀಡಿತರಿಗೆ, ವಯೋವೃದ್ಧರಿಗೆ ಮತ್ತು ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಮನೆ ಬಾಗಿಲಿಗೆ ಉಚಿತ ಒಪಿಡಿ (OPD) ಸೇವೆ ಒದಗಿಸಲು ಹೊಸ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ, ಸಿವಿ ರಾಮನ್...
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ (Dengue Case) ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 91 ಹೊಸ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.ರಾಜ್ಯದಲ್ಲಿ ಈವರೆಗೆ ಒಟ್ಟು 29,611 ಪ್ರಕರಣಗಳು ದಾಖಲಾಗಿದ್ದು, 683 ಪ್ರಕರಣಗಳು ಸಕ್ರಿಯವಾಗಿವೆ. ಬಿಬಿಎಂಪಿ...
ಬೆಂಗಳೂರು : ನೊವಾ ನಾರ್ಡಿಸ್ಕ್ ಇಂಡಿಯಾ ಸಿದ್ಧಪಡಿಸಿರುವ ‘ಡಯಾಬಿಟಿಸ್@ಬಾರೋಮೀಟರ್ (CDB) ಕಾರ್ಯಕ್ರಮವನ್ನು ಕರ್ನಾಟಕದಲ್ಲಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ಲಾಭರಹಿತ ಸಂಸ್ಥೆಯಾಗಿರುವ ನೊವಾ ನಾರ್ಡಿಸ್ಕ್ ಎಜುಕೇಶನ್ ಫೌಂಡೇಶನ್ (NNEF) ಸಂಸ್ಥೆಯೊಂದಿಗೆ ಕರ್ನಾಟಕ ಸರ್ಕಾರ ಒಪ್ಪಂದಕ್ಕೆ ಸಹಿ ಹಾಕಿದೆ.ಈ...
ಬೆಂಗಳೂರು: ಕರ್ನಾಟಕದಲ್ಲಿ ಡೆಂಗ್ಯೂ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾದ ಬೆನ್ನಲ್ಲೇ ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ, ಅದರೆ ಬೆಂಗಳೂರಿನಲ್ಲಿ ಕೆಲ ಲ್ಯಾಬ್ಗಳು ನಿಗದಿಯಾಗಿದ್ದ 300 ರೂಪಾಯಿಗಿಂತ ಹೆಚ್ಚುವರಿ ದರ ವಸೂಲಿ...
ಬೆಂಗಳೂರು: ಸಾಂಕ್ರಾಮಿಕ ರೋಗಗಳ ಹರಡುವಿಕೆ ಹೆಚ್ಚಾಗುತ್ತಿದ್ದಂತೆ ನಗರ ವ್ಯಾಪ್ತಿಯಲ್ಲಿ ಹಾಗೂ ಹೊರ ವಲಯದಲ್ಲಿ ರೋಗಗಳ ಹರಡುವಿಕೆಗೆ ಕಾರಣವಾದ ಸೊಳ್ಳೆ ಸಂತತಿಗಳನ್ನು ನಾಶಪಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಫಾಗಿಂಗ್ ಕಾರ್ಯಾಚರಣೆ ಆರಂಭಿಸಿದೆ.ಫಾಗಿಂಗ್ ಮೂಲಕ ಒಂದು ಹಂತದವರೆಗೆ ಡೆಂಗ್ಯೂ,...