ಹೈದ್ರಾಬಾದ್: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ (Heart Attack) ಎಂಬ ಜೀವಘಾತಕ ಆರೋಗ್ಯ ಸಮಸ್ಯೆ ವಯಸ್ಸಿನ ಭೇದವಿಲ್ಲದೆ ಅನೇಕರನ್ನು ಬಲಿ ತೆಗೆದುಕೊಳ್ಳುತ್ತಿದೆ. ಇಂತಹದ್ದೇ ಹೃದಯ ಕದಿಯುವ ಘಟನೆ ಶನಿವಾರ ಹೈದ್ರಾಬಾದ್ನ ನಾಗೋಲ್ ಕ್ರೀಡಾಂಗಣದಲ್ಲಿ ನಡೆದಿದೆ. ಬ್ಯಾಡ್ಮಿಂಟನ್ ಆಡುತ್ತಿರುವಾಗಲೇ...
ಬೆಂಗಳೂರು: ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದ್ದ ಹಾಸನದ ಸರಣಿ ಹೃದಯಾಘಾತ ಪ್ರಕರಣಗಳಿಗೆ ಕೊನೆಗೂ ಕಾರಣ ಪತ್ತೆಯಾಗಿದ್ದು, ಸರ್ಕಾರ ರಚನೆ ಮಾಡಿದ ತನಿಖಾ ತಂಡ ಇದೀಗ ವರದಿ ನೀಡಿದೆ, ಈ ವರದಿಯಲ್ಲ ಮಾಹಿತಿ ನಿಜಕ್ಕೂ ಶಾಕ್ ಆಗುವ...
ಧಾರವಾಡ: ರಾಜ್ಯಾದ್ಯಂತ ಸರಣಿ ಹೃದಯಾಘಾತ ಪ್ರಕರಣಗಳು ಜನತೆಯನ್ನು ಭೀತಿಗೆ ತಳ್ಳುತ್ತಿದೆ, ಮಂಗಳವಾರ ಯುಪಿಎಸ್ಸಿಗೆ ತಯಾರಿ ನಡೆಸುತ್ತಿದ್ದ 26 ವರ್ಷದ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ,ಧಾರವಾಡ ನಗರದ ಪುರೋಹಿತ್ ನಗರದಲ್ಲಿ 26 ವರ್ಷದ ಜೀವಿತಾ...
ರಾಜ್ಯದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ, ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಬಗ್ಗೆ ಹೃದ್ರೋಗ ತಜ್ಞರು ಆಘಾತಕಾರಿ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಮತ್ತು ತಾಪಮಾನದ ಏರಿಳಿತಗಳು ಹೃದಯಾಘಾತಕ್ಕೆ ಪ್ರಮುಖ ಕಾರಣಗಳಾಗಿವೆ. ಬೆಂಗಳೂರಿನ...
ಹೃದಯಾಘಾತವು ಹಿಂದೆ 65 ರಿಂದ 70 ವರ್ಷ ದಾಟಿದವರಿಗೆ ಸೀಮಿತವಾಗಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ 25 ರಿಂದ 45 ವರ್ಷದೊಳಗಿನ ಯುವಕ-ಯುವತಿಯರಲ್ಲಿ ಹೃದಯಾಘಾತದ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗಿವೆ. ಅಚಾನಕ್ಕಾಗಿ ಕಾಣಿಸಿಕೊಳ್ಳುವ ಈ ಮಯೋಕಾರ್ಡಿಯಲ್ ಇನ್ಫಾರ್ಕ್ಷನ್ (MI)...