ಚೆನ್ನೈ: ಫೆಂಗಲ್ ಚಂಡಮಾರುತ (Cyclone Fengal) ತೀವ್ರತೆ ಪಡೆದುಕೊಂಡಿದೆ. ಚೆನ್ನೈನಲ್ಲಿ ಭಾರಿ ಮಳೆಯಿಂದಾಗಿ (Heavy Rain In Chennai) ವಿಮಾನ ಮತ್ತು ರೈಲು ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಮಳೆಯ ಅಬ್ಬರದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 10ಕ್ಕೂ...
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಫೆಂಗಲ್ ಚಂಡಮಾರುತ ತಮಿಳುನಾಡಿನತ್ತ ಧಾವಿಸಿದ್ದು, ಪರಿಣಾಮ ತಮಿಳುನಾಡು ಕರಾವಳಿಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಇನ್ನು ಕೆಲವೇ ಗಂಟೆಗಳಲ್ಲಿ ತಮಿಳುನಾಡು ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದ್ದು, ತಮಿಳುನಾಡಿನಾದ್ಯಂತ ಭಾರಿ ಮಳೆ ಸುರಿಯುತ್ತಿದೆ....
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರನ್ನು ಮಳೆ ಬಿಟ್ಟೂ ಹಿಡದೆ ಕಾಡುತ್ತಿದ್ದು, ಸೋಮವಾರ ಬೆಂಗಳೂರಿನಲ್ಲಿ ಮೇಘಸ್ಫೋಟ ಸಂಭವಿಸಿ ಯಲಹಂಕ ವಲಯದಲ್ಲಿ ದಾಖಲೆಯ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. ಬೆಂಗಳೂರು ಯಲಹಂಕ ವಲಯದಲ್ಲಿ ಸೋಮವಾರ ರಾತ್ರಿ ಮೇಘಸ್ಫೋಟ...
ಬೆಂಗಳೂರು: ಬೆಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನ ಜೀವನ ಅಕ್ಷರಶಃ ನಲುಗಿ ಹೋಗಿದ್ದು, ಮಹಾಮಳೆಗೆ ನಗರವೆಲ್ಲ ಜಲದಿಗ್ಭಂಧನಕ್ಕೆ ಒಳಗಾಗಿದೆ, ಈ ನಡುವೆ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ನಿವಾಸಿಗಳು ಕೆಲಸಕ್ಕೆ ತೆರಳಲು ಹರಸಾಹಸ ಪಡುತ್ತಿದ್ದಾರೆ, ಮಂಗಳವಾರ...