ಚೆನ್ನೈ: ನ.30 ರಂದು ತಮಿಳುನಾಡು ಕರಾವಳಿಗೆ ದಿತ್ವಾಹ್ ಚಂಡಮಾರುತ (Ditwah Cyclone) ಅಪ್ಪಳಿಸಲಿದ್ದು, ತೀವ್ರ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲ್ಪಟ್ಟಿದ್ದು, 54 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ....
ದೇವನಹಳ್ಳಿ: ಪಟ್ಟಣದ ಹೊಸಕೋಟೆ ರಸ್ತೆ ಮಳೆಯಾಗುತ್ತಿದ್ದಾಗ ಟ್ರಾಫಿಕ್ ಮತ್ತು ಪಾದಚಾರಿಗಳ ಸಂಕಷ್ಟಕ್ಕೆ ಕಾರಣವಾಗಿದೆ. ಸತ್ವ ಅಪಾರ್ಟ್ಮೆಂಟ್ ಬಳಿ ರಸ್ತೆ ಸಂಪೂರ್ಣವಾಗಿ ಕೆರೆಯಂತಾಗಿದೆ. ಸ್ಥಳೀಯರು, ಪುರಸಭಾ ಅಧಿಕಾರಿಗಳು ಕಣ್ಣಿಲ್ಲದಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆ ಬರುವುದು...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಮಳೆ ಮತ್ತು ಭೂಕುಸಿತದಿಂದಾಗಿ ಅತ್ಯಂತ ಭೀಕರ ಅನಾಹುತ ಸಂಭವಿಸಿದೆ. ಈ ದುರಂತದಲ್ಲಿ ಕನಿಷ್ಠ 14 ಜನರು ಪ್ರಾಣ ಕಳೆದುಕೊಂಡಿದ್ದು, ಹಲವಾರು ಪ್ರಮುಖ ರಸ್ತೆಗಳು ಧ್ವಂಸಗೊಂಡಿವೆ....
ಚೆನ್ನೈ: ಫೆಂಗಲ್ ಚಂಡಮಾರುತ (Cyclone Fengal) ತೀವ್ರತೆ ಪಡೆದುಕೊಂಡಿದೆ. ಚೆನ್ನೈನಲ್ಲಿ ಭಾರಿ ಮಳೆಯಿಂದಾಗಿ (Heavy Rain In Chennai) ವಿಮಾನ ಮತ್ತು ರೈಲು ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಮಳೆಯ ಅಬ್ಬರದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 10ಕ್ಕೂ...
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಫೆಂಗಲ್ ಚಂಡಮಾರುತ ತಮಿಳುನಾಡಿನತ್ತ ಧಾವಿಸಿದ್ದು, ಪರಿಣಾಮ ತಮಿಳುನಾಡು ಕರಾವಳಿಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಇನ್ನು ಕೆಲವೇ ಗಂಟೆಗಳಲ್ಲಿ ತಮಿಳುನಾಡು ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದ್ದು, ತಮಿಳುನಾಡಿನಾದ್ಯಂತ ಭಾರಿ ಮಳೆ ಸುರಿಯುತ್ತಿದೆ....
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರನ್ನು ಮಳೆ ಬಿಟ್ಟೂ ಹಿಡದೆ ಕಾಡುತ್ತಿದ್ದು, ಸೋಮವಾರ ಬೆಂಗಳೂರಿನಲ್ಲಿ ಮೇಘಸ್ಫೋಟ ಸಂಭವಿಸಿ ಯಲಹಂಕ ವಲಯದಲ್ಲಿ ದಾಖಲೆಯ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. ಬೆಂಗಳೂರು ಯಲಹಂಕ ವಲಯದಲ್ಲಿ ಸೋಮವಾರ ರಾತ್ರಿ ಮೇಘಸ್ಫೋಟ...
ಬೆಂಗಳೂರು: ಬೆಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನ ಜೀವನ ಅಕ್ಷರಶಃ ನಲುಗಿ ಹೋಗಿದ್ದು, ಮಹಾಮಳೆಗೆ ನಗರವೆಲ್ಲ ಜಲದಿಗ್ಭಂಧನಕ್ಕೆ ಒಳಗಾಗಿದೆ, ಈ ನಡುವೆ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ನಿವಾಸಿಗಳು ಕೆಲಸಕ್ಕೆ ತೆರಳಲು ಹರಸಾಹಸ ಪಡುತ್ತಿದ್ದಾರೆ, ಮಂಗಳವಾರ...