ದೇಶ5 months ago
ದೆಹಲಿಯ ಸ್ಫೋಟದ ಬಳಿಕ ಬೆಂಗಳೂರು ಹೈ ಅಲರ್ಟ್
ದೆಹಲಿ: ದೇಶದ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಭೀಕರ ಸ್ಫೋಟ ಸಂಭವಿಸಿ 8 ಮಂದಿ ಮೃತಪಟ್ಟ ಘಟನೆ ಬಳಿಕ ದೇಶಾದ್ಯಂತ ಭದ್ರತಾ ಎಚ್ಚರಿಕೆ ನೀಡಲಾಗಿದೆ. ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಭದ್ರತಾ ಸಂಸ್ಥೆಗಳು ಕಾರ್ಯಪ್ರವೃತ್ತವಾಗಿವೆ....