ನವದೆಹಲಿ: ಎಸ್ಸಿ ಎಸ್ಟಿ ಒಳಮೀಸಲಾತಿ ಕುರಿತು ಘನವೆತ್ತ ಸರ್ವೋಚ್ಛ ನ್ಯಾಯಾಲಯ ಬಹುಮತದ ಐತಿಹಾಸಿಕ ತೀರ್ಪನ್ನು ಪ್ರಕಟಿಸಿದೆ. ಎಸ್ಸಿ ಎಸ್ಟಿ ಒಳಮೀಸಲಾತಿ, ಉಪವರ್ಗೀಕರಣ ಕಾನೂನುಬದ್ಧ ಎಂದು ಸುಪ್ರೀಂಕೋರ್ಟ್ ತೀರ್ಪು ಹೊರಡಿಸಿದೆ. ಸುಪ್ರೀಂಕೋರ್ಟ್ನಿಂದ 6-1ರ ಮಹತ್ವದ ತೀರ್ಪು ನೀಡಿದೆ. ಸಿಜೆಐ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ಮನೆ ಊಟ ಕೇಳಿ ಕೋರ್ಟ್ ಮೆಟ್ಟಿಲೇರಿದ್ದರು, ಅದರೆ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ ಮ್ಯಾಜಿಸ್ಟೆçÃಟ್ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತ್ತು,ಈ ಆದೇಶವನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಹೈಕೋರ್ಟ್...
ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಇಡಿ ಬಂಧನದಲ್ಲಿರುವ ಮಾಜಿ ಸಚಿವ ಬಿ,ನಾಗೇಂದ್ರ ಅವರಿಗೆ ಕೋರ್ಟ್ ಶಾಕ್ ನೀಡಿದೆ, ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು...
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ (Gauri Lankesh Murder Case) ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್ (High Court) ಜಾಮೀನು (Bail) ಮಂಜೂರು ಮಾಡಿದೆ. ನ್ಯಾ.ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ 6...
ಬೆಂಗಳೂರು; ನಿಮ್ಮ ಮನೆಯ ಮಕ್ಕಳು ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಉಂಟು ಮಾಡಿದರೆ ನಿಮಗೆ ಪೊಲೀಸರು ದಂಡ ವಿಧಿಸೋದರ ಜೊತೆಗೆ ನಿಮ್ಮ ಖಾತೆಯಿಂದ ಲಕ್ಷಾಂತರ ರೂಪಾಯಿ ಖರ್ಚಾಗೋದು ಗ್ಯಾರೆಂಟಿಒಂದು ವೇಳೆ ಅಪ್ರಾಪ್ತರು ಗಾಡಿ ಓಡಿಸುವಾಗ ಆಕ್ಸಿಡೆಂಟ್...
ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ನಿಲುಗಡೆ ನೀತಿ 2.0 ಅನ್ನು ಪರಿಣಾಮಕಾರಿಯಾಗಿ ಸಾಧ್ಯವಾದಷ್ಟು ಬೇಗ ಜಾರಿಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ.ವಸತಿ ಪ್ರದೇಶದಲ್ಲಿಅಕ್ರಮವಾಗಿ ವಾಹನ ನಿಲುಗಡೆ ಮಾಡುತ್ತಿರುವುದನ್ನು ಪ್ರಶ್ನಿಸಿ ಬೆಂಗಳೂರಿನ ಎಚ್ಎಸ್ಆರ್ ಬಡಾವಣೆಯ ನಾಗಭೂಷಣರೆಡ್ಡಿ...
ಬೆಂಗಳೂರು: ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ. 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್...
ಚೆನ್ನೈ : ಕಾಡುಗಳ್ಳ ವೀರಪ್ಪನ್ ಶೋಧ ಕಾರ್ಯಾಚರಣೆಯ ನೆಪದಲ್ಲಿ ವಾಚತಿ ಎಂಬ ಗ್ರಾಮಕ್ಕೆ ನುಗ್ಗಿ ಆದಿವಾಸಿ ಬಾಲಕಿಯರು ಮತ್ತು ಯುವತಿಯರ ಮೇಲೆ ಅತ್ಯಾಚಾರವೆಸಗಿದ್ದ 215 ಮಂದಿ ಕಂದಾಯ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗೆ ಶಿಕ್ಷೆ ಖಾಯಂ...
ಬೆಂಗಳೂರು: ಸಂಚಾರ ದಟ್ಟಣೆ ನಿಯಂತ್ರಣ ನಿಟ್ಟಿನಲ್ಲಿ, ಬೆಂಗಳೂರಿನ ಶಾಲೆ , ಕಾರ್ಖಾನೆಗಳ ಸಮಯ ಬದಲಾವಣೆ ಕುರಿತು ಚಿಂತಿಸುವಂತೆ ಹೈಕೋರ್ಟ್ ಸೂಚಿಸಿದೆ. ಮೂಲಕ ಶಾಲಾ ಸಮಯ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಶಾಲಾ ಅವಧಿಯನ್ನ ಬೆಳಗ್ಗೆ...