ಬೆಂಗಳೂರು: ನಟ ದರ್ಶನ್ (Actor Darshan) ಜಾಮೀನು (Bail) ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ (High Court) ಅ.28ಕ್ಕೆ ಮುಂದೂಡಿದೆ. ಇಂದು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ರವರ ಏಕಸದಸ್ಯ ಪೀಠದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ದರ್ಶನ್ ಪರ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ಅವರ ರಾಜೀನಾಮೆ ಪ್ರಶ್ನೆಯೇ ಇಲ್ಲ. ಬಿಜೆಪಿ ಸೇರಿ ವಿರೋಧ ಪಕ್ಷಗಳು ಅವರ ಮೇಲೆ ಷಡ್ಯಂತ್ರ ಮಾಡುತ್ತಿವೆ. ನಮ್ಮ ಪಕ್ಷ ಸಿಎಂ ಪರವಾಗಿ ನಿಲ್ಲಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಅಕ್ರಮವಾಗಿ ತಮ್ಮ ಕುಟುಂಬದ ಸದಸ್ಯರಿಗೆ ನಿವೇಶನಗಳ ಹಂಚಿಕೆ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯುತ್ತಿದೆ. ಸಿದ್ದರಾಮಯ್ಯ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ಆರೋಪ ಪ್ರಕರಣ ತೀವ್ರ ಕುತೂಹಲ ಕೆರಳಿಸಿದೆ. ಸಿಎಂ ವಿರುದ್ಧ ತನಿಖೆಗೆ ಗವರ್ನರ್ ಆದೇಶ ನೀಡಿದ ಮೇಲೆ ಸಿದ್ದರಾಮಯ್ಯ ಅವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂದು ನ್ಯಾ. ಎಂ...
ಬೆಂಗಳೂರು: ಉತ್ತರಾದಿ ಮಠ ಹಾಗೂ ರಾಘವೇಂದ್ರಸ್ವಾಮಿ ಮಠದ ನಡುವಿನ ಕೊಪ್ಪಳದ ಆನೆಗುಂದಿಯ ನವವೃಂದಾವನದ ಭೂ ಮಾಲಿಕತ್ವದ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೆ ನಂಬರ್ 192ರ ಒಟ್ಟು ಜಮೀನಿನ ಜಂಟಿ ಸರ್ವೆ ನಡೆಸುವಂತೆ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಹೈಕೋರ್ಟ್ ವಿಭಾಗೀಯ...
ನವದೆಹಲಿ: ಎಸ್ಸಿ ಎಸ್ಟಿ ಒಳಮೀಸಲಾತಿ ಕುರಿತು ಘನವೆತ್ತ ಸರ್ವೋಚ್ಛ ನ್ಯಾಯಾಲಯ ಬಹುಮತದ ಐತಿಹಾಸಿಕ ತೀರ್ಪನ್ನು ಪ್ರಕಟಿಸಿದೆ. ಎಸ್ಸಿ ಎಸ್ಟಿ ಒಳಮೀಸಲಾತಿ, ಉಪವರ್ಗೀಕರಣ ಕಾನೂನುಬದ್ಧ ಎಂದು ಸುಪ್ರೀಂಕೋರ್ಟ್ ತೀರ್ಪು ಹೊರಡಿಸಿದೆ. ಸುಪ್ರೀಂಕೋರ್ಟ್ನಿಂದ 6-1ರ ಮಹತ್ವದ ತೀರ್ಪು ನೀಡಿದೆ. ಸಿಜೆಐ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ಮನೆ ಊಟ ಕೇಳಿ ಕೋರ್ಟ್ ಮೆಟ್ಟಿಲೇರಿದ್ದರು, ಅದರೆ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ ಮ್ಯಾಜಿಸ್ಟೆçÃಟ್ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತ್ತು,ಈ ಆದೇಶವನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಹೈಕೋರ್ಟ್...
ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಇಡಿ ಬಂಧನದಲ್ಲಿರುವ ಮಾಜಿ ಸಚಿವ ಬಿ,ನಾಗೇಂದ್ರ ಅವರಿಗೆ ಕೋರ್ಟ್ ಶಾಕ್ ನೀಡಿದೆ, ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು...
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ (Gauri Lankesh Murder Case) ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್ (High Court) ಜಾಮೀನು (Bail) ಮಂಜೂರು ಮಾಡಿದೆ. ನ್ಯಾ.ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ 6...
ಬೆಂಗಳೂರು; ನಿಮ್ಮ ಮನೆಯ ಮಕ್ಕಳು ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಉಂಟು ಮಾಡಿದರೆ ನಿಮಗೆ ಪೊಲೀಸರು ದಂಡ ವಿಧಿಸೋದರ ಜೊತೆಗೆ ನಿಮ್ಮ ಖಾತೆಯಿಂದ ಲಕ್ಷಾಂತರ ರೂಪಾಯಿ ಖರ್ಚಾಗೋದು ಗ್ಯಾರೆಂಟಿಒಂದು ವೇಳೆ ಅಪ್ರಾಪ್ತರು ಗಾಡಿ ಓಡಿಸುವಾಗ ಆಕ್ಸಿಡೆಂಟ್...