ದೇಶ3 days ago
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಟೋಲ್ ಏರಿಕೆ: ವಾಹನ ಸವಾರರಿಗೆ ಮತ್ತೊಂದು ಶಾಕ್!
ಮಂಡ್ಯ, ಏಪ್ರಿಲ್ 01: ಹೊಸ ಹಣಕಾಸು ವರ್ಷದ ಮೊದಲ ದಿನವೇ Bengaluru Mysuru Expresswayನಲ್ಲಿ ಟೋಲ್ ದರ ಏರಿಕೆಯಾಗಿದ್ದು, ವಾಹನ ಸವಾರರಿಗೆ ಭಾರೀ ಹೊಡೆತ ಬಿದ್ದಿದೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಏರಿಕೆಯಿಂದ...