ದೇಶ8 months ago
ಶಾಲೆ, ಆಸ್ಪತ್ರೆ, ಬಸ್ ನಿಲ್ದಾಣದಿಂದ ಬೀದಿ ನಾಯಿಗಳನ್ನು ತೆರವುಗೊಳಿಸಲು ಕೋರ್ಟ್ ಸೂಚನೆ
ನವದೆಹಲಿ: ದೇಶದಾದ್ಯಂತ ಹೆಚ್ಚುತ್ತಿರುವ ಬೀದಿ ನಾಯಿಗಳ (Stray Dogs) ಕಾಟ ಹಾಗೂ ಬಿಡಾಡಿ ದನಗಳ (Stray Cattle) ಹಾವಳಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ಹೊರಡಿಸಿದೆ. ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು,...