ದೇಶ5 months ago
ಕರ್ನಾಟಕ 2026 ರಜಾ ಪಟ್ಟಿ ಬಿಡುಗಡೆ: ಜನ-ಸರ್ಕಾರಿ ನೌಕರರಿಗೆ ದೊಡ್ಡ ಮಾಹಿತಿ!
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು 2026ರ ಸಾರ್ವತ್ರಿಕ ರಜಾ ದಿನಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸರ್ಕಾರಿ ಕಛೇರಿಗಳು, ಬ್ಯಾಂಕ್ಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಅನ್ವಯಿಸುವ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜನಸಾಮಾನ್ಯರು, ಸರ್ಕಾರಿ ನೌಕರರು ಹಾಗೂ...