ಬೆಂಗಳೂರು2 years ago
ನಿಮ್ಮ ಮನೆ ಬಾಡಿಗೆಗೆ ಕೊಡ್ತೀರಾ ಪೊಲೀಸ್ ಇಲಾಖೆ ಸಂದೇಶ ನೋಡಿ!
ಬೆಂಗಳೂರು: ನೀವು ನಿಮ್ಮ ಮನೆ ಅಥವಾ ವಾಣಿಜ್ಯ ಕಟ್ಟಡ ಬಾಡಿಗೆ/ಲೀಜ್ಗೆ ಕೊಟ್ಟಿದ್ದೀರಾ. ಇಲ್ಲವೇ ಕೊಡಲು ಇಚ್ಚಿಸಿದರೆ ರಾಜ್ಯ ಪೊಲೀಸ್ ಇಲಾಖೆಯ ಈ ಸಲಹೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.ಬಾಡಿಗೆ ಪಡೆಯುವವರ ಬಾಡಿಗೆದಾರರ ಸ್ವಂತ ಊರು ಪೂರ್ವಪರವನ್ನು ಮಾಲೀಕರು ತಿಳಿಯಬೇಕು,...