ಬೆಂಗಳೂರು4 hours ago
Huluvenahalli ಕ್ವಾರಿ ದುರಂತ: ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದ ಶಾಸಕ ಎಸ್.ಟಿ. ಸೋಮಶೇಖರ್
ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಅಜ್ಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ Huluvenahalli ಕಲ್ಲು ಕ್ವಾರಿಯಲ್ಲಿ ಇತ್ತೀಚೆಗೆ ಸಂಭವಿಸಿದ್ದ ಭೀಕರ ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಶಾಸಕ ಎಸ್.ಟಿ. ಸೋಮಶೇಖರ್ ಪರಿಹಾರದ ಚೆಕ್ಗಳನ್ನು ವಿತರಿಸಿ ಸಾಂತ್ವನ ಹೇಳಿದರು....