ದೇಶ6 hours ago
‘ಹೈದರಾಬಾದ್ನಲ್ಲಿ ಗುಂಡಿಗಳೇ ಇಲ್ಲ, ಬೆಂಗಳೂರಿನಲ್ಲಿ ಯಾಕೆ?’: ವಿದೇಶಿಗನ ಪ್ರಶ್ನೆ ವೈರಲ್
ಹೈದರಾಬಾದ್: Bengaluru ನಗರದ ಟ್ರಾಫಿಕ್ ಮತ್ತು ರಸ್ತೆ ಸಮಸ್ಯೆಗಳು ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿವೆ. ಈ ಬಾರಿ ಕೆನಡಾ ಮೂಲದ ಕ್ಯಾಲೆಬ್ ಫ್ರೀಸೆನ್ ಎಂಬುವವರು Hyderabad ನಗರದ ರಸ್ತೆಗಳನ್ನು ಹೊಗಳಿ, ಬೆಂಗಳೂರಿನ ಮೂಲಸೌಕರ್ಯವನ್ನು ಪ್ರಶ್ನಿಸಿರುವ...