ದೇಶ3 hours ago
Heavy Rain Alert: ಮುಂಬೈ, ಥಾಣೆ, ರೈಗಡ ಜಿಲ್ಲೆಗಳಿಗೆ ಹವಾಮಾನ ಇಲಾಖೆಯ ರೆಡ್ ಅಲರ್ಟ್
ಮುಂಬೈ: ಮಹಾರಾಷ್ಟ್ರದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ ಮುಂಬೈ, ಥಾಣೆ ಮತ್ತು ರೈಗಡ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ. ಮುಂದಿನ ಕೆಲ ಗಂಟೆಗಳಲ್ಲಿ ಭಾರೀದಿಂದ ಅತಿ ಭಾರೀ...