ದೇಶ5 months ago
ಮಧುಮೇಹ, ಹೃದ್ರೋಗ, ಕ್ಯಾನ್ಸರ್ ಇರುವವರಿಗೆ ಅಮೆರಿಕ ಪ್ರವೇಶ ಕಠಿಣ
ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರವು ವಲಸಿಗರ ಸಂಖ್ಯೆಯನ್ನು ನಿಯಂತ್ರಿಸಲು ಮತ್ತೊಮ್ಮೆ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಈ ಬಾರಿ ಆರೋಗ್ಯ ಸಮಸ್ಯೆಗಳನ್ನು ನೆಪವನ್ನಾಗಿ ಮಾಡಿಕೊಂಡು ಹೊಸ ವೀಸಾ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಹೊಸ ಮಾರ್ಗಸೂಚಿಗಳ...