ಕ್ರೀಡೆ3 hours ago
ಬ್ಯಾಕ್ ಟು ಬ್ಯಾಕ್ ಫೋರ್ಗಳ ಮಳೆ: ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಮಿಂಚು ಪ್ರದರ್ಶನ
ದಂಬುಲ್ಲಾ: ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ್ ಎ ವಿರುದ್ಧದ ಪಂದ್ಯದಲ್ಲಿ ಭಾರತ ಎ ತಂಡದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಟಾಸ್ ಗೆದ್ದ ಅಫ್ಘಾನಿಸ್ತಾನ್...