ಚುನಾವಣೆ5 hours ago
ಬಂಗಾಳದಲ್ಲಿ ಬಿಜೆಪಿ ಬಿಗ್ ಲೀಡ್! ಟಿಎಂಸಿಗೆ ಶಾಕ್
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ 2026ರ ಫಲಿತಾಂಶದ ಎಣಿಕೆ ಪ್ರಕ್ರಿಯೆ ಇಂದು ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು, ಆರಂಭಿಕ ಹಂತದಲ್ಲೇ ರಾಜಕೀಯ ಚಿತ್ರಣ ಕುತೂಹಲಕರ ತಿರುವು ಪಡೆದಿದೆ. ಅಂಚೆ ಮತಗಳ ಎಣಿಕೆಯಲ್ಲಿ Bharatiya Janata...