ದೇಶ4 weeks ago
ರಷ್ಯಾ ತೈಲ ಖರೀದಿ ವಿಚಾರ: ಟ್ರಂಪ್ ಹೇಳಿಕೆಗೆ ಕಮಲ್ ಹಾಸನ್ ಖಡಕ್ ತಿರುಗೇಟು
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ ತಾತ್ಕಾಲಿಕ ಅನುಮತಿ ನೀಡಲಾಗಿದೆ ಎಂದು ಅಮೆರಿಕದ ಉನ್ನತ ಅಧಿಕಾರಿಯೊಬ್ಬರು ಹೇಳಿರುವುದಕ್ಕೆ ನಟ ಹಾಗೂ ರಾಜ್ಯಸಭಾ ಸದಸ್ಯ Kamal Haasan ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ....