ದೇಶ2 days ago
NEW DELHI : ರಷ್ಯಾ ತೈಲ ಖರೀದಿಗೆ ಭಾರತ ಸ್ವತಂತ್ರ – ಭಾರತ-ಯುಎಸ್ ವ್ಯಾಪಾರ ಒಪ್ಪಂದದಿಂದ ಪ್ರಭಾವವಿಲ್ಲ: ಪಿಯೂಷ್ ಗೋಯಲ್
ಭಾರತವು ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಯಾವುದೇ ವಿದೇಶಿ ಒತ್ತಡಕ್ಕೆ ಒಳಗಾಗುವುದಿಲ್ಲ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಸ್ಪಷ್ಟಪಡಿಸಿದ್ದಾರೆ. ಭಾರತ–ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವು (Interim Trade Agreement)...