ದೇಶ10 months ago
ಸಾಕ್ಷಿ ಕೇಳಿದ ಅಫ್ರಿಧಿ! ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಗಬ್ಬರ್
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ (Pahalgam Attack) ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಅಮಾಯಕರು ಮೃತಪಟ್ಟಿದ್ದಾರೆ. ಈ ದುಷ್ಕೃತ್ಯ ಹಿನ್ನಲೆಯಲ್ಲಿ ಭಾರತವು ಪಾಕಿಸ್ತಾನ್ (India vs Pakistan) ನಡುವಣ ಎಲ್ಲಾ ರೀತಿಯ ಸಂಬಂಧಗಳನ್ನು ಕಡಿದುಕೊಂಡಿದೆ. ಇದರ...