ನವದೆಹಲಿ: ಭಾರತ ಹಾಗೂ ರಷ್ಯಾ ದೇಶಗಳ ನಡುವೆ ಆರ್ಥಿಕ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ‘ವಿಷನ್ 2030’ (Vision 2030) ಮಹತ್ವದ ದಾಖಲೆಗೂ ಸಹಿ ಹಾಕಲಾಗಿದೆ. ಈ ಒಪ್ಪಂದದ ಮೂಲಕ ದ್ವಿಪಕ್ಷೀಯ ವ್ಯಾಪಾರ, ಹೂಡಿಕೆ ಹಾಗೂ...
ಕರಾಚಿ (ಪಾಕಿಸ್ತಾನ): ಸಿಂಧ್ ಪ್ರಾಂತ್ಯದ ಮಿರ್ಪುರ್ ಸಕ್ರೋ ಪ್ರದೇಶದಲ್ಲಿರುವ ಸರ್ಕಾರಿ ಪ್ರೌಢಶಾಲೆಯ ಕೆಲವು ಹಿಂದೂ ವಿದ್ಯಾರ್ಥಿನಿಯರ ವಿರುದ್ಧ ಇಸ್ಲಾಂಗೆ ಮತಾಂತರಗೊಳ್ಳುವ ಒತ್ತಡ ಹೇರಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಸಂಬಂಧ ಸರ್ಕಾರ ತಕ್ಷಣ ತನಿಖೆಗೆ...
ನವದೆಹಲಿ: “ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ” ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ. ರಷ್ಯಾ–ಉಕ್ರೇನ್ ಸಂಘರ್ಷ ಕುರಿತಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆದ ಮಾತುಕತೆಯಲ್ಲಿ ಮೋದಿ ಈ ಮಹತ್ವದ ಹೇಳಿಕೆ ನೀಡಿ, ಶಾಂತಿಯ...
ಮುಂಬೈ: ದೇಶದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಇಂದು ರೆಪೋ ದರವನ್ನು 25 ಬೇಸಿಸ್ ಪಾಯಿಂಟ್ ಕಡಿತಗೊಳಿಸಿ 5.50%ರಿಂದ 5.25% ಕ್ಕೆ ಇಳಿಕೆ ಮಾಡಿದೆ. ಹಣಕಾಸು ನೀತಿ ಸಮಿತಿ...
ನವದೆಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡೆಸುತ್ತಿರುವ “ದ್ವಂದ್ವ ನೀತಿ”ಯನ್ನು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಬಯಲು ಮಾಡಿದ್ದಾರೆ. ಭಾರತ ರಷ್ಯಾದಿಂದ ಕಚ್ಚಾ ತೈಲವನ್ನು ಖರೀದಿಸುವ ವಿಚಾರದಲ್ಲಿ ಅಮೆರಿಕ ಒತ್ತಡ ಹೇರಿರುವ ಬಗ್ಗೆ ಪ್ರತಿಕ್ರಿಯಿಸಿದ...
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತ ಪ್ರವಾಸಕ್ಕೆ ದೆಹಲಿಗೆ ಆಗಮಿಸಿದ್ದು, ಪಾಲಂ ವಿಮಾನ ನಿಲ್ದಾಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವತಃ ಅವರನ್ನು ಸ್ವಾಗತಿಸಿದರು. ಕಳೆದ ಜುಲೈನಲ್ಲಿ ಪ್ರಧಾನಿ ಮೋದಿ ರಷ್ಯಾ ಭೇಟಿ ನೀಡಿದಾಗ ಪುಟಿನ್...
ಭಾರತೀಯ ರೂಪಾಯಿ ಮೌಲ್ಯ ಡಾಲರ್ ಎದುರು ಐತಿಹಾಸಿಕ ಮಟ್ಟದಲ್ಲಿ ಕುಸಿದಿದ್ದು, ಈ ವರ್ಷದ ಅಂತ್ಯದ ವೇಳೆಗೆ 1 ಡಾಲರ್ = 90 ರೂ. ಗಡಿಯನ್ನು ದಾಟಿದೆ. ಮೇ ತಿಂಗಳಲ್ಲಿ 84 ರೂ. ಇದ್ದ ರೂಪಾಯಿ ಮೌಲ್ಯ...
ನವದೆಹಲಿ: ಎರಡು ದಿನಗಳ ಭಾರತದ ಪ್ರವಾಸಕ್ಕೆ ಬಂದಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ದೆಹಲಿಯ ಐಟಿಸಿ ಮೌರ್ಯ ಹೋಟೆಲಿನ ಅತಿಥಿ ಸೂಟ್ನಲ್ಲಿ ತಂಗಲಿದ್ದಾರೆ. 4,700 ಚದರ ಅಡಿ ವಿಸ್ತೀರ್ಣದ ‘ಗ್ರ್ಯಾಂಡ್ ಪ್ರೆಸಿಡೆನ್ಶಿಯಲ್ ಸೂಟ್’ನಲ್ಲಿ ಪುಟಿನ್ ಮತ್ತು...
ಮುಂಬೈ/ದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ಬುಧವಾರ ದೇಶದ ಹಲವು ಪ್ರಮುಖ ವಿಮಾನ ನಿಲ್ದಾಣಗಳಲ್ಲಿ 100ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸುವ ಘೋಷಣೆ ಮಾಡಿದ್ದು, ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ. ಸಿಬ್ಬಂದಿ ಕೊರತೆಯಿಂದಲೇ ಈ ಗೊಂದಲ...
ಪುಣೆ: ಮುಂಬರುವ ದಶಕಗಳಲ್ಲಿ ಭಾರತದ ಆರ್ಥಿಕ ಮತ್ತು ಕಾರ್ಯತಂತ್ರದ ಮಹತ್ವಾಕಾಂಕ್ಷೆಗಳನ್ನು ಸಾಧಿಸುವಲ್ಲಿ ಭಾರತದ ಕಡಲ ಶಕ್ತಿ ಕೇಂದ್ರಬಿಂದುವಾಗಲಿದೆ ಎಂದು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಹೇಳಿದರು. ಅವರು ಭವಿಷ್ಯದಲ್ಲಿ ದೇಶವು ಐದು ಟ್ರಿಲಿಯನ್...