ಭಯೋತ್ಪಾದನೆಯನ್ನು ನಿರ್ಮೂಲಗೊಳಿಸುವಲ್ಲಿ ಭಾರತ ಮತ್ತು ಇಸ್ರೇಲ್ ದೇಶಗಳು ಸದಾ ಒಗ್ಗೂಡಿವೆ ಎಂದು ನೆತನ್ಯಾಹು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. “ಇಂಥ ಕೃತ್ಯಗಳು ನಮ್ಮ ನಗರಗಳನ್ನು ಗುರಿಯಾಗಿಸಬಹುದು, ಆದರೆ ನಮ್ಮ ಮನೋಭಾವವನ್ನು ಮುರಿಯಲು ಸಾಧ್ಯವಿಲ್ಲ. ನಮ್ಮ ಬೆಳಕು ನಮ್ಮ...
ಶ್ರೀನಗರ(ಜಮ್ಮು): ದೇಶದಾದ್ಯಂತ ಬೆಚ್ಚಿಬೀಳುವಂತಾದ “ವೈಟ್ ಕಾಲರ್ ಭಯೋತ್ಪಾದಕ” ಮಾದರಿ ಪ್ರಕರಣದಲ್ಲಿ ಹೊಸ ಬೆಳವಣಿಗೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹರಿಯಾಣದ ಮೇವಾತ್ನಲ್ಲಿ ಮೌಲ್ವಿ ಇಶ್ತಿಯಾಕ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ಶ್ರೀನಗರಕ್ಕೆ ಕರೆತರಿದ್ದಾರೆ. ಈತ ಫರಿದಾಬಾದ್ನ...
ಬೆಂಗಳೂರು: ದೆಹಲಿಯ ಕೆಂಪುಕೋಟೆಯ ಬಳಿ ನಡೆದ ಭೀಕರ ಕಾರು ಸ್ಫೋಟದ ಬೆನ್ನಲ್ಲೇ ದೇಶದಾದ್ಯಂತ ಭದ್ರತೆ ಹೆಚ್ಚಿಸಲಾಗಿದೆ. ಇದೀಗ ಕೇಂದ್ರ ಸರ್ಕಾರ ಪಾಕಿಸ್ತಾನ ಪ್ರಜೆಗಳ (Pakistan Nationals) ಭಾರತದಲ್ಲಿರುವ ಆಸ್ತಿಗಳನ್ನು ಮುಟ್ಟುಗೋಲು ಹಾಕಲು ಸಿದ್ಧತೆ ಆರಂಭಿಸಿದೆ. ಅದರಲ್ಲೂ...
ನವದೆಹಲಿ: ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದ ಭಾರಿ ಕಾರು ಸ್ಫೋಟದ ಬಳಿಕ ರಾಜಧಾನಿ ನಡುಗಿದೆ. ಈ ಘಟನೆಯಲ್ಲಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದು, ಗುರುತು...
ನವದೆಹಲಿ: ಕೆಂಪುಕೋಟೆ ಬಳಿ ನಡೆದ ಕಾರ್ ಸ್ಫೋಟ ಪ್ರಕರಣದ ತನಿಖೆ ಮುಂದುವರಿದಂತೆ ಹೊಸ ಹೊಸ ಸ್ಫೋಟಕ ವಿಚಾರಗಳು ಬೆಳಕಿಗೆ ಬರುತ್ತಿವೆ. ತನಿಖಾಧಿಕಾರಿಗಳು ಶಂಕಿತರ ಹಿನ್ನೆಲೆ ಪರಿಶೀಲಿಸುತ್ತಿದ್ದಂತೆಯೇ, ದೇಶದ ಭದ್ರತೆಗೆ ಸವಾಲು ಎಸೆದಂತಹ ಒಂದು ಚರಿತ್ರೆ ಬಹಿರಂಗವಾಗಿದೆ...
ನವದೆಹಲಿ: ಕಳೆದ ಮೂವತ್ತು ವರ್ಷಗಳಲ್ಲಿ ಹವಾಮಾನ ವೈಪರೀತ್ಯದಿಂದ ಅತ್ಯಧಿಕವಾಗಿ ಬಾಧಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತಕ್ಕೆ 9ನೇ ಸ್ಥಾನ ದೊರೆತಿದೆ ಎಂದು ಜರ್ಮನ್ವಾಚ್ ಬಿಡುಗಡೆ ಮಾಡಿದ ಇತ್ತೀಚಿನ ವರದಿ ತಿಳಿಸಿದೆ. ಈ ಅವಧಿಯಲ್ಲಿ ಭಾರತವು ಸುಮಾರು 430...
ದೆಹಲಿಯಲ್ಲಿ ನಡೆದ ಕಾರು ಸ್ಫೋಟ ಘಟನೆಯನ್ನು ಭಾರತ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, “ಈ ದಾಳಿಯ ರೂವಾರಿಗಳನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಭೂತಾನಿನಲ್ಲಿ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ಭೂತಾನಿನ ಎರಡು...
ಪಾಟ್ನಾ (ಬಿಹಾರ): ಬಿಹಾರದ 122 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಎರಡನೇ ಮತ್ತು ಅಂತಿಮ ಹಂತದ ಮತದಾನ ಬಿಗಿ ಭದ್ರತೆಯಲ್ಲಿ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 5ಕ್ಕೆ ಅಂತ್ಯಗೊಳ್ಳಲಿದೆ. ಬೆಳಗ್ಗೆ 9 ಗಂಟೆಯ...
ನವದೆಹಲಿ: ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾ (Lashkar-e-Taiba) ಮತ್ತೆ ಸಕ್ರಿಯಗೊಂಡಿದ್ದು, ಭಾರತದ ಮೇಲೆ ಹೊಸ ದಾಳಿ ಸಂಚು ರೂಪಿಸುತ್ತಿರುವ ಮಾಹಿತಿ ಇಂಟೆಲಿಜೆನ್ಸ್ ಇಲಾಖೆಗೆ ಲಭ್ಯವಾಗಿದೆ. ಬಾಂಗ್ಲಾದೇಶದಲ್ಲಿಯೇ ಅಡಗಿ ಕುಳಿತಿರುವ ಉಗ್ರ ಹಫೀಜ್ ಸಯೀದ್, ಭಾರತದ...
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಶೇ 64.66% ಮತದಾನ ದಾಖಲಾಗಿದ್ದು, ಇದು ರಾಜ್ಯದ ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಿಸಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ. ಪ್ರಜಾಪ್ರಭುತ್ವದ ಗೆಲುವು ಎಂದೇ...