ವಾಷಿಂಗ್ಟನ್/ಕೈರೋ: ಭಾರತ ಒಂದು ಅದ್ಭುತ ದೇಶ, ನನ್ನ ಒಳ್ಳೆಯ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಅದ್ಭುತ ಸಾಧನೆಗಳನ್ನು ಮಾಡುತ್ತಿದೆ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಪಾಕಿಸ್ತಾನದ...
ಶ್ರೀನಗರ: ಚಳಿಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಉಗ್ರರ ಒಳನುಸುಳುವಿಕೆ ತಡೆಯಲು ಕಾಶ್ಮೀರ ಕಣಿವೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಎಲ್ಒಸಿ (LoC) ಗಡಿಯಲ್ಲಿ ಉಗ್ರರ ಲಾಂಚ್ಪ್ಯಾಡ್ಗಳು ಸಕ್ರಿಯಗೊಂಡಿರುವುದರಿಂದ ಗಡಿಯುದ್ದಕ್ಕೂ ಬಿಎಸ್ಎಫ್ (BSF) ಮತ್ತು ಭಾರತೀಯ ಸೇನೆ ಕಟ್ಟೆಚ್ಚರ ವಹಿಸಿದೆ. ಗುಪ್ತಚರ...
ನವದೆಹಲಿ: “ಆಪರೇಷನ್ ಬ್ಲೂ ಸ್ಟಾರ್ ಇಂದಿರಾ ಗಾಂಧಿಯವರ ನಿರ್ಧಾರವಾಗಿತ್ತು, ಆದರೆ ಅದು ತಪ್ಪು ಮಾರ್ಗವಾಗಿತ್ತು. ಆ ತಪ್ಪಿಗೆ ಅವರು ತಮ್ಮ ಜೀವವನ್ನೇ ತೆತ್ತರು,” ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪಿ....
ನವದೆಹಲಿ: “ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಆಗುತ್ತಿರುವ ಅಕ್ರಮ ವಲಸೆಯಿಂದಾಗಿ ಭಾರತದ ಮುಸ್ಲಿಂ ಜನಸಂಖ್ಯೆ ಈಗ ಶೇ.24.6ಕ್ಕೆ ಏರಿಕೆಯಾಗಿದೆ,” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ದೈನಿಕ್ ಜಾಗರಣ್ (Dainik Jagran)...
ನವದೆಹಲಿ: ಅಫ್ಘಾನಿಸ್ತಾನದ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಶುಕ್ರವಾರ ನವದೆಹಲಿಯ ಅಫ್ಘಾನ್ ರಾಯಭಾರ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ಪ್ರವೇಶ ನಿರಾಕರಿಸಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಮಹಿಳಾ ಪತ್ರಕರ್ತರನ್ನು ಹೊರಗಿಡುವ...
ನವದೆಹಲಿ: ಭಾರತವು ತನ್ನ ಕಾಬೂಲ್ನ ತಾಂತ್ರಿಕ ಮಿಷನ್ ಅನ್ನು ಪೂರ್ಣ ಪ್ರಮಾಣದ ರಾಯಭಾರ ಕಚೇರಿಯಾಗಿ ಮೇಲ್ದರ್ಜೆಗೇರಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ತಾಲಿಬಾನ್ ಸರ್ಕಾರವನ್ನು ಅಧಿಕೃತವಾಗಿ ಗುರುತಿಸದಿದ್ದರೂ, ಭಾರತವು ಅಫ್ಘಾನಿಸ್ತಾನದೊಂದಿಗೆ ತನ್ನ ರಾಜತಾಂತ್ರಿಕ ಸಂಬಂಧಗಳನ್ನು ಗಟ್ಟಿಗೊಳಿಸುತ್ತಿದೆ. ವಿದೇಶಾಂಗ...
ನವದೆಹಲಿ: ಭಾರತವು ತಂತ್ರಜ್ಞಾನ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ChatGPT ಆಧಾರಿತ ಇ-ಕಾಮರ್ಸ್ ಪಾವತಿ ವ್ಯವಸ್ಥೆಯ ಪ್ರಾಯೋಗಿಕ (pilot) ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯು ಬ್ಲಾಕ್ಚೇನ್, ನ್ಯಾಚುರಲ್ ಲ್ಯಾಂಗ್ವೇಜ್ ಪ್ರೊಸೆಸಿಂಗ್ (NLP) ಹಾಗೂ...
ನವದೆಹಲಿ (ಅ.09): ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ದೆಹಲಿಗೆ ಆಗಮಿಸಿದ್ದು, 2021ರ ನಂತರ ಭಾರತಕ್ಕೆ ಆಗುತ್ತಿರುವ ಮೊದಲ ಅಧಿಕೃತ ಭೇಟಿ ಇದಾಗಿದೆ. ತಾಲಿಬಾನ್ ಅಧಿಕಾರಕ್ಕೆ ಬಂದ ನಂತರ ಅವರೊಬ್ಬ ಅಧಿಕಾರಿ...
ಸ್ಲಾಮಾಬಾದ್ (ಅ.09): ಭಾರತದೊಂದಿಗೆ ಮತ್ತೊಂದು ಯುದ್ಧದ ಸಾಧ್ಯತೆಯ ಕುರಿತು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ನುಡಿದ ಬೆದರಿಕೆ ಭರಿತ ಹೇಳಿಕೆಯಿಂದ ಭಾರತದಲ್ಲಿ ಆತಂಕ ಮನೆಮಾಡಿದೆ. ಸ್ಥಳೀಯ ಮಾಧ್ಯಮವೊಂದರ ಸಂದರ್ಶನದಲ್ಲಿ ಅವರು, “ಭಾರತದೊಂದಿಗೆ ಯುದ್ಧದ ಸಾಧ್ಯತೆ...
ನವದೆಹಲಿ: ಭಾರತದ ಡಿಜಿಟಲ್ ಪಾವತಿ ಯುಗದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ. ಅ.8 ರಿಂದ ಯುಪಿಐ ಪಾವತಿಗಳಿಗೆ ಫಿಂಗರ್ಪ್ರಿಂಟ್ ಮತ್ತು ಮುಖ ಗುರುತಿನ ದೃಢೀಕರಣ (Biometric Authentication) ವ್ಯವಸ್ಥೆ ಜಾರಿಗೆ ಬರಲಿದೆ ಎಂದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಶನ್...