ದೇಶ3 hours ago
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪ್ರಾಣ ತ್ಯಾಗ: ಆಪರೇಷನ್ ಸಿಂಧೂರ್ನ 6 ವೀರರ ಹೆಸರು ಬಹಿರಂಗ
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ್ದ ‘ಆಪರೇಷನ್ ಸಿಂಧೂರ್’ ವೇಳೆ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಆರು ಯೋಧರ ಹೆಸರನ್ನು ಕೇಂದ್ರ ಸರ್ಕಾರ ಮೊದಲ ಬಾರಿಗೆ ಅಧಿಕೃತವಾಗಿ ಪ್ರಕಟಿಸಿದೆ. ಭಾರತೀಯ ಸೇನೆಯ...