ಕ್ರೀಡೆ1 year ago
Latest News ಪ್ಯಾರಿಸ್ ಒಲಿಂಪಿಕ್ಸ್: ಭಾರತದ 117 ಕ್ರೀಡಾಪಟುಗಳು, 140 ಸಿಬ್ಬಂದಿಯ ಪಟ್ಟಿ ಬಿಡುಗಡೆ – Paris Olympics
ನವದೆಹಲಿ: ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತವನ್ನು 117 ಕ್ರೀಡಾಪಟುಗಳು ಪ್ರತಿನಿಧಿಸಲಿದ್ದಾರೆ. ಕೇಂದ್ರ ಕ್ರೀಡಾ ಸಚಿವಾಲಯ ಕ್ರೀಡಾಪಟುಗಳು ಜೊತೆಗೆ 140 ಸಹಾಯಕ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಒಳಗೊಂಡಿರುವ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಸ್ಪರ್ಧಾಳುಗಳ ಅವಶ್ಯಕತೆಗಳನ್ನು ಪೂರೈಸಲು ಹೆಚ್ಚುವರಿಯಾಗಿ...