ದೇಶ1 month ago
Latest News : ಮಧ್ಯಪ್ರಾಚ್ಯ ಉದ್ವಿಗ್ನತೆ: ಕತಾರ್ನಲ್ಲಿರುವ ಭಾರತೀಯರಿಗೆ ರಾಯಭಾರಿ ಕಚೇರಿಯ ತುರ್ತು ಸುರಕ್ಷತಾ ಸೂಚನೆ
ದೋಹಾ/ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧೋನ್ಮಾದದ ಹಿನ್ನೆಲೆ ಕತಾರ್ನಲ್ಲಿ ವಾಸಿಸುತ್ತಿರುವ ಭಾರತೀಯರಿಗೆ ಭಾರತೀಯ ರಾಯಭಾರಿ ಕಚೇರಿ ದೋಹಾ ಮಹತ್ವದ ಸುರಕ್ಷತಾ ಸಲಹೆ ನೀಡಿದೆ. ಪರಿಸ್ಥಿತಿ ಅನಿಶ್ಚಿತವಾಗಿರುವುದರಿಂದ ಸಾಧ್ಯವಾದಷ್ಟು ಮನೆಯಲ್ಲಿ ಉಳಿಯಬೇಕು ಹಾಗೂ ಅನವಶ್ಯಕವಾಗಿ ಹೊರಗೆ ಸಂಚರಿಸಬಾರದು ಎಂದು...