ಕ್ರೀಡೆ2 years ago
ಚಿನ್ನ ಗೆದ್ದು ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಭಾರತದ ಹಾಕಿ ತಂಡ
ಹ್ಯಾಂಗ್ಝೌ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಶುಕ್ರವಾರ ನಡೆದ ಪುರುಷರ ಹಾಕಿ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಜಪಾನ್ ವಿರುದ್ಧ ಭಾರತ 5-1 ಅಂತರದ ಭರ್ಜರಿ ಗೆಲುವು ಸಾಧಿಸುವ...