ಕ್ರೀಡೆ2 years ago
ಮಹಿಳಾ ಟಿ20 ವಿಶ್ವಕಪ್ಗೆ ಬಲಿಷ್ಠ ಭಾರತ ತಂಡ ಪ್ರಕಟಿಸಿದ ಬಿಸಿಸಿಐ: ಕನ್ನಡತಿ ಶ್ರೇಯಾಂಕಾ ಪಾಟೀಲ್ಗೂ ಸ್ಥಾನ – Womens T20 World Cup
ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಮಹಿಳಾ ಟಿ20 ವಿಶ್ವಕಪ್ 2024ರ ಟೂರ್ನಿಗಾಗಿ ಬಲಿಷ್ಠ ಭಾರತ ತಂಡವನ್ನು ಮಂಗಳವಾರ ಪ್ರಕಟಿಸಿದೆ. ಆಲ್ರೌಂಡರ್ ಹರ್ಮನ್ಪ್ರೀತ್ ಕೌರ್ ನಾಯಕಿಯಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಬಿಸಿಸಿಐ ಪ್ರಕಟಿಸಿದ ತಂಡದಲ್ಲಿ ಯಾರೆಲ್ಲಾ ಸ್ಥಾನ...