ಬೆಂಗಳೂರು3 hours ago
ಇಂಡಿಗೋ ವಿಮಾನದಲ್ಲಿ ಆತಂಕದ ಕ್ಷಣ; ಬೆದರಿಕೆ ಚೀಟಿಯಿಂದ ಪ್ರಯಾಣಿಕರಲ್ಲಿ ಭೀತಿ
ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಇಂಡಿಗೋ ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆಯ ಚೀಟಿ ಪತ್ತೆಯಾಗಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆಯ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ...