ದೇಶ4 months ago
ತಾಲಿಬಾನ್ ಆಡಳಿತದಲ್ಲಿಯೇ ಭಾರತದಿಂದ ಬೃಹತ್ ಹೆಜ್ಜೆ – ಕಾಬೂಲ್ನಲ್ಲಿ ರಾಯಭಾರ ಕಚೇರಿ!
ನವದೆಹಲಿ: ಭಾರತವು ತನ್ನ ಕಾಬೂಲ್ನ ತಾಂತ್ರಿಕ ಮಿಷನ್ ಅನ್ನು ಪೂರ್ಣ ಪ್ರಮಾಣದ ರಾಯಭಾರ ಕಚೇರಿಯಾಗಿ ಮೇಲ್ದರ್ಜೆಗೇರಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ತಾಲಿಬಾನ್ ಸರ್ಕಾರವನ್ನು ಅಧಿಕೃತವಾಗಿ ಗುರುತಿಸದಿದ್ದರೂ, ಭಾರತವು ಅಫ್ಘಾನಿಸ್ತಾನದೊಂದಿಗೆ ತನ್ನ ರಾಜತಾಂತ್ರಿಕ ಸಂಬಂಧಗಳನ್ನು ಗಟ್ಟಿಗೊಳಿಸುತ್ತಿದೆ. ವಿದೇಶಾಂಗ...