ದೇಶ2 years ago
ತುರ್ತು ಪರಿಸ್ಥಿತಿಗೆ 50 ವರ್ಷ – ಕರಾಳ ದಿನಗಳನ್ನು ನೆನೆದ ಪ್ರಧಾನಿ
ನವದೆಹಲಿ: ʻತುರ್ತು ಪರಿಸ್ಥಿತಿʼಯು (Emergency 1975) ಸ್ವತಂತ್ರ ಭಾರತದ ಇತಿಹಾಸದಲ್ಲೊಂದು ಕರಾಳ ಅಧ್ಯಾಯವಾಗಿ ಉಳಿದುಕೊಂಡಿದೆ. 1975ರ ಜೂನ್ 25ರಂದು ಅಂದಿನ ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹಮದ್ ಅವರು ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ್ದರು. ಅಂದಿನ ಪ್ರಧಾನಿ ಇಂದಿರಾಗಾಂಧಿ (Indira...