ಬೆಂಗಳೂರು11 months ago
ಒಳಮೀಸಲಾತಿ ಜಾರಿಗೆ ಬದ್ಧ, ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಎಂದ ಸಿಎಂ ಸಿದ್ದರಾಮಯ್ಯ – Internal Reservation Implementation
ಬೆಂಗಳೂರು: ಒಳಮೀಸಲಾತಿ ಜಾರಿ ವಿಚಾರದಲ್ಲಿ ನಾನು ಬದ್ಧನಾಗಿದ್ದೇನೆ. ಈ ಕುರಿತು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಸಿ, ನಂತರ ಸಂಪುಟ ಸಭೆಯಲ್ಲಿ ಚರ್ಚಿಸುವ ಮೂಲಕ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಒಳಮೀಸಲಾತಿ ಜಾರಿ...