ವಾಷಿಂಗ್ಟನ್: ದಕ್ಷಿಣ ಅಮೆರಿಕದ ತೈಲ ಸಮೃದ್ಧ ರಾಷ್ಟ್ರ ವೆನೆಜುವೆಲಾದಲ್ಲಿ ನಡೆದ ಅಮೆರಿಕದ ದಾಳಿಗೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿಗಳು ಹೊರಬಿದ್ದಿವೆ. ಅಮೆರಿಕದ ಪಡೆಗಳು ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸುವ ವೇಳೆ, ಅವರ ಸಂಪುಟದ...
ವಾಷಿಂಗ್ಟನ್ / ತೆಹ್ರಾನ್: ಇರಾನ್ನಲ್ಲಿ ಭುಗಿಲೆದ್ದಿರುವ ಸರ್ಕಾರಿ ವಿರೋಧಿ ದಂಗೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಈಗಾಗಲೇ 3 ಸಾವಿರಕ್ಕೂ ಅಧಿಕ ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಾವಿರಾರು ಮಂದಿ ಬಂಧನಕ್ಕೆ ಒಳಗಾಗಿದ್ದು, ದೇಶಾದ್ಯಂತ ಉದ್ವಿಗ್ನ ವಾತಾವರಣ...
ವಾಷಿಂಗ್ಟನ್: ಅಮೆರಿಕದ ಹಿತಾಸಕ್ತಿಗೆ ವಿರುದ್ಧ ಮತ್ತು ಅನಗತ್ಯವೆಂದು ಉಲ್ಲೇಖಿಸಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ 60ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಸಂಸ್ಥೆಗಳು ಹಾಗೂ ಒಪ್ಪಂದಗಳಿಂದ ಹೊರ ನಡೆಯಲು ನಿರ್ಧರಿಸಿದೆ. ಇದರಲ್ಲಿ ವಿಶ್ವಸಂಸ್ಥೆಯ ಹಲವು ಮಂಡಳಿಗಳು ಹಾಗೂ...
ನವದೆಹಲಿ: ಎಲಾನ್ ಮಸ್ಕ್ ನೇತೃತ್ವದ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ (X) ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮದ ಸೂಚನೆ ನೀಡಿದೆ. ಎಕ್ಸ್ ವೇದಿಕೆಯಲ್ಲಿ ಲಭ್ಯವಿರುವ ಅದರ AI ಆಧಾರಿತ ಅಪ್ಲಿಕೇಶನ್ ‘ಗ್ರೋಕ್ (Grok AI)’...
ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 16 ಮಂದಿ ಮೃತಪಟ್ಟಿದ್ದು, 18 ಪ್ರಯಾಣಿಕರು ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಅಪಘಾತಕ್ಕೀಡಾದ ಬಸ್ಸಿನಲ್ಲಿ ಒಟ್ಟು 34 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ....