ರಾಜಕೀಯ1 year ago
ಸ್ವಇಚ್ಛೆಯಿಂದ ರಾಜೀನಾಮೆ ಕೊಡುತ್ತಿದ್ದೇನೆ: ಬಿ ನಾಗೇಂದ್ರ – B NAGENDRA RESIGNS
ಬೆಂಗಳೂರು: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಇಂದು ರಾಜೀನಾಮೆ ಘೋಷಿಸಿದ್ದಾರೆ. ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣ ಖಂಡಿಸಿ ಪ್ರತಿಪಕ್ಷ ಬಿಜೆಪಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಇಂದು ರಾಜ್ಯಪಾಲರಿಗೆ ದೂರು ನೀಡಿತ್ತು. ಇದರ ಬೆನ್ನಲ್ಲೇ ಬಿ...