ಬೆಂಗಳೂರು: ಆರ್ ಸಿ ಬಿ ಅಭಿಮಾನಿಗಳು ಈ ಬಾರಿ ಪ್ರತಿಬಾರಿಗಿಂತ ಹೆಚ್ಚು ಉತ್ಸುಕರಾಗಿದ್ದಾರೆ, ಮಂಗಳವಾರ ಸಂಜೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಬೆಂಗಳೂರು ಗೆಲ್ಲುವುದರಲ್ಲಿ ಅಭಿಮಾನಿಗಳಿಗೆ ಸಂದೇಹವೇ ಇಲ್ಲ, ಪಂಜಾಬ್...
ಬೆಂಗಳೂರು: ಐಪಿಎಲ್ ಸೀಸನ್ 18 ರ ಕೊನೆಯ ಪಂದ್ಯ ಇಂದು ಅಹಮಾದಾಬಾದ್ ನರೇಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ಆರ್ ಸಿಬಿ ಹಾಗೂ ಪಂಜಾಬ್ ನಡುವೆ ನಡೆಯಲಿದ್ದು, ಗೆದ್ದ ತಂಡ ಹೊಸ ಇತಿಹಾಸವನ್ನೇ ಬರೆಯಲಿದೆ,ಐಪಿಎಲ್ ಆರಂಭವಾಗಿ 17...
2008ರಲ್ಲಿ 19 ವರ್ಷದ ಸಾಮಾನ್ಯ ಹುಡುಗನಾಗಿ ಐಪಿಎಲ್ಗೆ ಕಾಲಿಟ್ಟ ವಿರಾಟ್ ಕೊಹ್ಲಿ, ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಕಿಂಗ್ ಆಗಿ ಮೆರೆಯುತ್ತಿದ್ದಾರೆ. ಒಂದೇ ತಂಡದೊಂದಿಗೆ 18 ವರ್ಷಗಳ ಕಾಲ ಒಡನಾಟ, ದಾಖಲೆಗಳ ಸರದಾರ,...
ಚಂಡೀಗಢ: ಐಪಿಎಲ್ 18 ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ಮುಖಾಮಖಿಯಾಗಲಿವೆ, ಕ್ವಾಲಿಫೈಯರ್ 1 ರಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಪ್ರವೇಶಿಸುತ್ತದೆ, ಲೀಗ್ ಹಂತದ ಅಂತ್ಯದಲ್ಲಿ ಪಂಜಾಬ್ ಕಿಂಗ್...
ನವದೆಹಲಿ: ಭಾರತ ಮತ್ತು ಪಾಕ್ ನಡುವಿನ ಪ್ರತೀಕಾರ ಸಮರ ಜೋರಾಗುತ್ತಿದ್ದಂತೆ ಭದ್ರತಾ ಕಾರಣಗಳಿಂದ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯನ್ನು ಬಿಸಿಸಿಐ ಒಂದು ವಾರಗಳ ಕಾಲ ಸ್ಥಗಿತಗೊಳಿಸಿದೆ.ಇಂದು ನಡೆದ ಮಹತ್ವದ ಸಭೆಯಲ್ಲಿ ಭಾರತೀಯ...
ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತು ಭದ್ರತಾ ಆತಂಕಗಳಿಂದಾಗಿ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಐಪಿಎಲ್ 2025ರ 18ನೇ ಆವೃತ್ತಿಯನ್ನು ಅರ್ಧದಲ್ಲೇ ರದ್ದುಗೊಳಿಸಲಾಗಿದೆ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್...
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಐಪಿಎಲ್ 2025ರಲ್ಲಿ ಉತ್ತಮ ಫಾರ್ಮ್ನಲ್ಲಿದ್ದು, ಪ್ಲೇಆಫ್ಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ. 11 ಪಂದ್ಯಗಳಲ್ಲಿ 8 ಗೆಲುವು ಮತ್ತು 3 ಸೋಲುಗಳೊಂದಿಗೆ 16 ಅಂಕಗಳನ್ನು ಕಲೆಹಾಕಿರುವ ಆರ್ಸಿಬಿ,...
ಆರ್ಸಿಬಿ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಅವರ ತವರು ನೆಲದಲ್ಲಿ ಸೋಲಿಸುವ ಮೂಲಕ ತಮ್ಮ ಸೇಡು ತೀರಿಸಿಕೊಂಡಿತು. ಇದಾದ ನಂತರ, ಕೆಎಲ್ ರಾಹುಲ್ಗೆ ವಿರಾಟ್ ಕೊಹ್ಲಿ ತಮ್ಮದೇ ಭಾಷೆಯಲ್ಲಿ ಉತ್ತರಿಸುತ್ತಾ, ಇದು ನನ್ನ ಮೈದಾನ ಎಂದು...
ಶ್ರೇಯಸ್ ಅಯ್ಯರ್ ಪ್ರಸ್ತುತ ಐಪಿಎಲ್ 2025 ರಲ್ಲಿ ಆಡುತ್ತಿದ್ದು ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಐಪಿಎಲ್ 2025ರ 8 ಪಂದ್ಯಗಳಲ್ಲಿ, ಶ್ರೇಯಸ್ ಅಯ್ಯರ್ ಇದುವರೆಗೆ 43.83 ಸರಾಸರಿಯಲ್ಲಿ 263 ರನ್ ಗಳಿಸಿದ್ದಾರೆ. ಶ್ರೇಯಸ್ ಅಯ್ಯರ್ ಮತ್ತೆ...
ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಮೂರು ಸೋಲುಗಳನ್ನು ಅನುಭವಿಸಿರುವ ಆರ್ಸಿಬಿಗೆ, ನೆಚ್ಚಿನ ಅಭಿಮಾನಿಗಳ ಮುಂದೆಯೇ ನಿರಾಶೆ ಎದುರಾಗುತ್ತಿದೆ.ನಿನ್ನೆ ನಡೆದ ಪಂಜಾಬ್ ಕಿಂಗ್ಸ್ (PBKS) ವಿರುದ್ಧದ ಪಂದ್ಯದಲ್ಲೂ ಆರ್ಸಿಬಿಗೆ ಮುಖಭಂಗ ಎದುರಿಸಿದೆ. ಮಳೆ ಕಾರಣದಿಂದಾಗಿ...