ದೇಶ1 year ago
ಸಿನಿಮಾವಾಗುತ್ತಿದೆ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಜೀವನದ ಕಥೆ!
ಮುಂಬೈ: ಭಾರತದ ಮೊದಲ ಮಹಿಳಾ ಐಪಿಎಸ್ ಅಧಿಕಾರಿಯಾಗಿದ್ದ ಕಿರಣ್ ಬೇಡಿ ಅವರ ಜೀವನ ಚರಿತ್ರೆಯ ಸಿನಿಮಾ ತಯಾರಾಗುತ್ತಿದೆ, ಕುಶಾಲ್ ಚಾವ್ಲಾ ಅವರು ಬರೆದು ನಿರ್ದೇಸಿಸುತ್ತಿರುವ ಚಿತ್ರವನ್ನು ಡ್ರೀಮ್ ಸ್ಲೇಟ್ ಪಿಕ್ಚರ್ ನಿರ್ಮಾಣ ಮಾಡುತ್ತಿದೆ,ಕಿರಣ್ ಅವರ ವೈಯುಕ್ತಿಕ...