ದೇಶ3 hours ago
ಮಾಹಿತಿ ಇಲಾಖೆಗೆ ಹೊಸ ಆಯುಕ್ತ: ಎಂ.ಎನ್. ಅನುಚೇತ್ಗೆ ರಾಜ್ಯ ಸರ್ಕಾರದ ಮಹತ್ವದ ಜವಾಬ್ದಾರಿ
ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರದಲ್ಲಿ ಮಹತ್ವದ ಬದಲಾವಣೆ ಮಾಡಿ ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್. ಅನುಚೇತ್ ಅವರನ್ನು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ (ಡಿಐಪಿಆರ್) ನೂತನ ಆಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ....