ಬೆಂಗಳೂರು4 months ago
ಎಂಎಸ್ಎಂಇ ಮತ್ತು ಗಣಿಗೆ ಹೊಸ ಚೈತನ್ಯ – ರೋಹಿಣಿ ಸಿಂಧೂರಿ ನೇಮಕ!
ಬೆಂಗಳೂರು: ಕರ್ನಾಟಕ ಸರ್ಕಾರವು ಶುಕ್ರವಾರ ಪ್ರಮುಖ ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಆದೇಶವನ್ನು ಹೊರಡಿಸಿದೆ. ಕಳೆದ ವರ್ಗಾವಣೆಯಿಂದ ಹುದ್ದೆ ನಿರೀಕ್ಷೆಯಲ್ಲಿದ್ದ ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಎಂಎಸ್ಎಂಇ...