ರಾಜ್ಯ2 years ago
ಕೈಯಲ್ಲಿ ಖಡ್ಗ ಹಿಡಿದು ರಾಣಿಯಂತೆ ಕಂಗೊಳಿಸಿ ಅಚ್ಚರಿ ಮೂಡಿಸಿದ IPS ರೂಪಾ
ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಅವರು ಎಲ್ಲರಿಗೂ ಚಿರಪರಿಚಿತ. ಖಡಕ್ ಪೊಲೀಸ್ ಅಧಿಕಾರಿಯಾಗಿರುವ ರೂಪಾ ಅವರು ಒಂದು ಫೋಟೋಶೂಟ್ ಮೂಲಕ ಇದೀಗ ಭಾರೀ ಸುದ್ದಿಯಾಗಿದ್ದಾರೆ. ಹೌದು. ನಾಡಿನೆಲ್ಲೆಡೆ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಅಂತೆಯೇ...