ದೇಶ3 weeks ago
ಹಾರ್ಮುಜ್ ಬಂದ್ ಪರಿಣಾಮ ಎಲ್ಪಿಜಿ ಸಂಕಷ್ಟ: ಭಾರತಕ್ಕೆ ಇರಾನ್ ಎರಡು ಷರತ್ತು
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ Iran–Israel conflict ಭೀಕರ ಯುದ್ಧದ ಪರಿಣಾಮ ಭಾರತದಲ್ಲಿ ಅನಿಲ ಬಿಕ್ಕಟ್ಟು ತೀವ್ರಗೊಂಡಿದೆ. ಕಳೆದ ಒಂದು ವಾರದಿಂದ ದೇಶದ ಹಲವು ರಾಜ್ಯಗಳಲ್ಲಿ ಗೃಹಬಳಕೆ ಹಾಗೂ ವಾಣಿಜ್ಯ ಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಸರಬರಾಜು...