ದೇಶ1 week ago
ಮಧ್ಯಪ್ರಾಚ್ಯ ಯುದ್ಧಕ್ಕೆ ತೆರೆ? ಇರಾನ್ಗೆ ಅಮೆರಿಕ 15 ಅಂಶಗಳ ಶಾಂತಿ ಪ್ರಸ್ತಾವನೆ
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯಹಾಕಲು ಅಮೆರಿಕ ಮಹತ್ವದ ಹೆಜ್ಜೆ ಇಟ್ಟಿದೆ. ಅಮೆರಿಕವು Iran ಗೆ 15 ಅಂಶಗಳ ಶಾಂತಿ ಯೋಜನೆ ಮತ್ತು ಯುದ್ಧ ವಿರಾಮ ಪ್ರಸ್ತಾವವನ್ನು ಕಳುಹಿಸಿದೆ ಎಂದು ವರದಿಗಳು ತಿಳಿಸಿವೆ. ಈ ಪ್ರಸ್ತಾವವನ್ನು...